ಆ ಜನಪ್ರತಿನಿಧಿಯಿಂದ 6 ಕೋಟಿ ವೆಚ್ಚದ ಬಸ್ ನಿಲ್ದಾಣ ಕಾಮಗಾರಿ ತಡೆ ಹಿಡಿಯಲಾಗಿದೆ. ವಿನಾಕಾರಣ ಅಧಿಕಾರಿಗಳಿಗೆ ಕಾಮಗಾರಿ ಬದಲಾಯಿಸಲು ಸೂಚನೆ ನೀಡಲಾಗುತ್ತಿದೆ. ಅಷ್ಟಕ್ಕೂ ಆ ಶಾಸಕನ ತಲೆಯಲ್ಲಿ ಜ್ಞಾನವೇ ಇಲ್ಲ. ಹೀಗಂತ ಹಾಲಿ ಶಾಸಕರ ವಿರುದ್ಧ ಮಾಜಿ ಸಚಿವ ಕಿಡಿಕಾರಿದ್ದಾರೆ. ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪಗೆ ತಲೆಯಲ್ಲಿ ಜ್ಞಾನವೇ ಇಲ್ಲ. ಹೀಗಂತ ಚಿತ್ರದುರ್ಗ ನಗರದಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ ಹೇಳಿಕೆ ನೀಡಿದ್ದಾರೆ. 6 ಕೋಟಿ ವೆಚ್ಚದ ಬಸ್ ನಿಲ್ದಾಣ ಕಾಮಗಾರಿ