ಕೊಪ್ಪಳ : ಸ್ಯಾಂಡಲ್ವುಡ್ ಸ್ಟಾರ್ ನಟರ ಮನೆಮೇಲೆ ಐಟಿ ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಯಾಂಡಲ್ವುಡ್ ಸ್ಟಾರ್ ನಟರ ಮನೆಮೇಲೆ ಐಟಿ ದಾಳಿಗೂ ರಾಜಕಾರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪಶುಸಂಗೋಪನಾ ಹಾಗೂ ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ತಿಳಿಸಿದ್ದಾರೆ.