ಈ ಜಿಲ್ಲೆಯಲ್ಲಿ ಇನ್ಮುಂದೆ ಲಾಕ್ ಡೌನ್ ಇರಲ್ಲ. ಹೀಗಂತ ಸಚಿವರೊಬ್ಬರು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿಕೆ ನೀಡಿದ್ದು, ಜುಲೈ 24 ರ ಬಳಿಕ ಧಾರವಾಡ ಜಿಲ್ಲೆಯಲ್ಲಿ ಲಾಕ್ ಡೌನ್ ಇರಲ್ಲ ಎಂದಿದ್ದಾರೆ.ಧಾರವಾಡ ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಚಿವ ಸಂಪುಟದಲ್ಲಿ ಸಿಎಂ ಜೊತೆ ಚರ್ಚೆ ಮಾಡುವೆ. ಲಾಕ್ ಡೌನ್ ವಿಸ್ತರಣೆಯೇ ಪರಿಹಾರ ಅಲ್ಲ. ಹೀಗಾಗಿ 25 ರ ನಂತರ ಲಾಕ್ ಡೌನ್ ವಿಸ್ತರಣೆ ಬಹುತೇಕ