Normal 0 false false false EN-US X-NONE X-NONE ಬೆಂಗಳೂರು : ಎಸ್.ಎಸ್.ಎಲ್.ಸಿ. ಪರೀಕ್ಷೆ ಮುಗಿಯುವವರೆಗೂ ಲಾಕ್ ಡೌನ್ ಇಲ್ಲ ಎಂದು ಸಚಿವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಬಗ್ಗೆ ಸಂದೇಶ ರವಾನೆ ಮಾಡಿದ ಸಿಎಂ, ಜುಲೈ 4ಕ್ಕೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಅಂತ್ಯವಾಗಲಿದೆ. ಜುಲೈ 5 ರ ಬಳಿಕ ಲಾಕ್ ಡೌನ್ ಬಗ್ಗೆ ತೀರ್ಮಾನ ಮಾಡಲಾಗುವುದು . ಈ ಬಗ್ಗೆ ಇಂದು ಸಂಪುಟ ಸಭೆಯಲ್ಲಿ ಚರ್ಚೆ