ರಾಜ್ಯದಲ್ಲಿ ಮಹಾಮೈತ್ರಿ ಪ್ರಸ್ತಾಪ ಇಲ್ಲ. ಕಾಂಗ್ರೆಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.