ಬೆಳಗಾವಿ : `ಹಿಂದೂ’ ಶಬ್ಧ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಭಾಷೆಯ ಪದ, ನಾನು ಹೇಳಿದ್ದರಲ್ಲಿ ಏನೂ ತಪ್ಪಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಮರ್ಥಿಸಿಕೊಂಡಿದ್ದಾರೆ.