ಮೋದಿ ನಾಲ್ಕೈದು ಬಾರಿ ರಾಜ್ಯಕ್ಕೆ ಬಂದ್ರೂ ಯಾವ ಗಾಳಿಯೂ ಬೀಸಲ್ಲ.ಕೋಮುವಾದಿಗಳನ್ನು ಸೋಲಿಸಲು ರಾಷ್ಟ್ರಮಟ್ಟದಲ್ಲಿ ಸೆಕ್ಯೂಲರ್ ಪಾರ್ಟಿ ಒಂದಾಗಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಸಭೆ ಮೂರನೇ ಸ್ಥಾನಕ್ಕೆ ಯಾವುದೇ ಮೈತ್ರಿ ಇಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಸಭೆ ಹಿನ್ನೆಲೆ ಸಂಜೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ತೆರಳಲಿದ್ದಾರೆ. ಜೆಡಿಎಸ್ ಜತೆ ಈವರೆಗೂ ಮಾತನಾಡಿಲ್ಲ, ಮಾತನಾಡೋಲ್ಲ. ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ಜನರ ಅವಶ್ಯಕತೆ ಇದೆ,