ರಾಮನಗರ : ಇಡೀ ಹಿಂದೂಸ್ತಾನದಲ್ಲಿ ಕುಮಾರಸ್ವಾಮಿಯಂತಹ ಮತ್ತೊಬ್ಬ ಮುಖ್ಯಮಂತ್ರಿಯಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ತಿಳಿಸಿದರು. ಚನ್ನಪಟ್ಟಣದ ಶೇರು ಸರ್ಕಲ್ ಬಳಿ ಬಹಿರಂಗ ಸಭೆ ನಡೆಸಿ ಮಾತನಾಡಿದ ಅವರು, ಕುಮಾರಸ್ವಾಮಿ ಕಳೆದೆರಡು ದಿನಗಳಲ್ಲಿ ಹದಿನಾರು ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ದೇಶದಲ್ಲಿ ರೈತನಿಗೆ ಪಿಂಚಣಿ ಕೊಡುತ್ತೇನೆ ಎಂದು ಹೇಳುವ ವ್ಯಕ್ತಿ ಇದ್ರೆ ಅದು ಕುಮಾರಸ್ವಾಮಿ.ನುಡಿದಂತೆ ನಡೆಯುವ ರಾಜಕಾರಣಿ ಯಾವನಾದ್ರು ಇದ್ದರೇ ಅವರೇ ಕುಮಾರಸ್ವಾಮಿಯಾಗಿದ್ದಾರೆ. ಕಾಂಗ್ರೆಸ್ನವರ ವ್ಯಂಗ್ಯದ ನಡುವೆ