ಹಾಸನ : ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿ ತೊಂದರೆ ಇಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ. ನಿನ್ನೆ ಅಪರೇಷನ್ ಕಮಲದ ಬಗ್ಗೆ ಮಾತಾಡಲು ನಿರಾಕರಿಸಿ ಪಂಚಾಗ ನೋಡಿ ಹೇಳುತ್ತೇನೆ ಎಂದ ಸಚಿವ ಹೆಚ್.ಡಿ.ರೇವಣ್ಣ ಅವರು ಇಂದು ಸುದ್ಧಿಗಾರರೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆ ವೇಳೆ ರಾಜ್ಯಕ್ಕೆ ಒಳ್ಳೆಯದನ್ನು ಮಾಡದೆ ಇದ್ದರೆ ಜನ ನಿಮ್ಮನ್ನು ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ. ಯಡಿಯೂರಪ್ಪ ರಾಜ್ಯಕ್ಕೆ ಅನುದಾನ ತರುವ ಬಗ್ಗೆ ಚಿಂತಿಸಲಿ. ರಾಜ್ಯದ 156