ಬೆಂಗಳೂರು : ಮೈತ್ರಿ ಸರ್ಕಾರದಲ್ಲಿ ಯಾವುದೇ ಸಮಸ್ಯೆಯಾಗಿಲ್ಲ. ನಾನಂತೂ ಕೂಲ್ ಆಗಿಯೇ ಇದ್ದೇನೆ ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೆಲ್ಲರೂ ಆರಾಮಾಗಿ ಇದ್ದೇವೆ. ನಿಮಗೆ ಮತ್ತು ಬೇರೆ ಅವರಿಗೂ ಶಾಸಕರು ನಾಟ್ ರಿಚೆಬಲ್ ಆಗಿರಬಹುದು. ಆದರೆ ಅವರೆಲ್ಲರು ನನಗೆ ರಿಚೆಬಲ್ ಇದ್ದಾರೆ. ಮೂರು ದಿನಗಳಿಂದ ಎಲ್ಲರ ಜೊತೆಗೂ ನಾನು ಮಾತನಾಡಿದ್ದೇನೆ ಎಂದು ಹೇಳಿದ್ದಾರೆ. ಜೆಡಿಎಸ್ ನಿಂದ ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಎಲ್ಲದಕ್ಕೂ