ಶ್ರೀ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ