ಪಿಎಫ್ಐ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧ ಮಾಡುವ ಪ್ರಶ್ನೆಯೇಯಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹೇಳಿದ್ದಾರೆ.