ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ.-ಸಿಎಂ ಕುಮಾರಸ್ವಾಮಿ

ಬೆಂಗಳೂರು, ಗುರುವಾರ, 11 ಜುಲೈ 2019 (12:37 IST)

ಬೆಂಗಳೂರು : ಶಾಸಕರ ರಾಜೀನಾಮೆಯಿಂದ ಬಹುಮತ ಕಳೆದುಕೊಳ್ಳಲಿರುವ ಮೈತ್ರಿ ಉರುಳಿ ಬೀಳು ಹಂತದಲ್ಲಿದ್ದು, ಸದ್ಯದಲ್ಲೆ ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು.
ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ, ನಾನ್ಯಾಕೆ ರಾಜೀನಾಮೆ ಕೊಡಲಿ. ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಸರ್ಕಾರ ಉಳಿಸೋಕೆ ಬೇರೆ ಮಾರ್ಗವಿದೆ ಎಂದು ಹೇಳಿದ್ದಾರೆ.


2009-10ರಲ್ಲಿ ಅವರ ಅವಧಿಯಲ್ಲಿ 18 ಶಾಸಕರು ರಾಜೀನಾಮೆ ನೀಡಿದ್ದರು. ಹಾಗಂತ ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ರಾ? ನಾನು ರಾಜೀನಾಮೆ ನೀಡುವ ಸನ್ನಿವೇಶ ಉದ್ಭವವಾಗಿಲ್ಲ. ಕಾನೂನು ತಜ್ಞರಿಂದ ನಾನು ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. 
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸರ್ಕಾರ ಉಳಿಸಿಕೊಳ್ಳಲು ದೇವೇಗೌಡರ ಹೊಸ ತಂತ್ರ

ಬೆಂಗಳೂರು: ಶಾಸಕರ ಬಂಡಾಯದಿಂದಾಗಿ ಸಮ್ಮಿಶ್ರ ಸರ್ಕಾರ ತೂಗುಯ್ಯಾಲೆಯಲ್ಲಿದ್ದರೆ, ಸಿಎಂ ಕುಮಾರಸ್ವಾಮಿ ಮತ್ತು ...

news

ಶಾಸಕ ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ಕಾರ್ಯಕರ್ತರು ವಿರೋಧಿಸುತ್ತಿರುವುದರ ಹಿಂದಿನ ಕಾರಣವೇನು ಗೊತ್ತಾ?

ಬೆಂಗಳೂರು : ಅತೃಪ್ತ ಶಾಸಕ ಗೋಪಾಲಯ್ಯರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲು ಮಹಾಲಕ್ಷ್ಮೀ ಲೇಔಟ್ ...

news

ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಶಾಸಕ ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರು : ಶಾಸಕರ ರಾಜೀನಾಮೆ ಅಂಗೀಕಾರ ಮಾಡಲು ವಿಳಂಬ ಮಾಡುತ್ತಿರುವ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ...

news

ಅತೃಪ್ತರ ಸೇರ್ಪಡೆಗೂ ಮುನ್ನ ಬಿಜೆಪಿಗೆ ಎದುರಾಗಿದೆ ಸಂಕಷ್ಟ

ಬೆಂಗಳೂರು : ಅತೃಪ್ತರನ್ನು ಸೇರ್ಪಡೆ ಮಾಡಿಕೊಂಡು ಸರ್ಕಾರ ರಚನೆ ಮಾಡಬೇಕೆಂದುಕೊಂಡಿದ್ದ ಬಿಜೆಪಿಗೆ ...