ಬೆಂಗಳೂರು : ಯಡಿಯೂರಪ್ಪ ಮೇಲಿನ ಭ್ರಷ್ಟಾಚಾರ ಆರೋಪದಲ್ಲಿ 0.1% ಸತ್ಯವೂ ಇಲ್ಲ. ನಾವು ಹೆದರಿ ಓಡಿ ಹೋಗುವುದಿಲ್ಲ. 30 ಕೇಸ್ ಈಗಾಗಲೇ ಎದುರಿಸಿದ್ದು, ಇದು 31 ನೇ ಕೇಸ್. ಯಾವನಿಗೂ ಹೆದರಿ ಓಡಿ ಹೋಗುವ ಪ್ರಶ್ನೆ ಉದ್ಭವ ಆಗುವುದಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಲಯದ ಮೇಲೆ ನಮಗೆ ವಿಶ್ವಾಸ ಇದೆ. ಯಡಿಯೂರಪ್ಪ ಮತ್ತು ನನ್ನನ್ನು ರಾಜಕೀಯವಾಗಿ ಮುಗಿಸಲು