ಬೆಂಗಳೂರು-ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನ ಮಾಡಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕ ಭಾಗದ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರನ್ನು ಒಳಗೊಂಡಂತೆ ಅಧಿಕಾರಿಗಳೊಂದಿಗೆ ಮಂಡಳಿಯ ಕಾಮಗಾರಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿ ಖಡಕ್ ಸೂಚನೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಸವಿತಾ ಸಮಾಜ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ರಾಮಯ್ಯ ದೇವರು ಇಲ್ಲ ಅಂತಾ ನಾನು ಹೇಳಲ್ಲ, ಇದ್ದಾನೆ. ಆದರೆ