ಅದು ರಾಜ್ಯದ ಪ್ರಪ್ರಥಮ ಸ್ಕಿನ್ ಬ್ಯಾಂಕ್. ರಾಜ್ಯ ರಾಜಧಾನಿಯ ಕೀರ್ತಿಯನ್ನ ಎತ್ತಿಹಿಡಿದಿದ್ದ ಚರ್ಮ ನಿಧಿ. ಆದ್ರೆ ಇದೀಗ ಆ ಸ್ಕಿನ್ ಬ್ಯಾಂಕ್ಗೆ ಚರ್ಮದ ಅಭಾವ ಎದುರಾಗಿಬಿಟ್ಟಿದೆ. ಅದೆಷ್ಟೋ ಸುಟ್ಟಗಾಯಗಳಿಂದ ಬಳಲುತ್ತಿದ್ದವರಿಗೆ ಸಂಜೀವಿನಿಯಾಗಿದ್ದ ಚರ್ಮ ನಿಧಿ ಇದೀಗ ಚರ್ಮದ ಕೊರತೆ ಎದುರಿಸುತ್ತಿದೆ. ಸುಟ್ಟಗಾಯಗಳಿಂದ ಬಳಲಿ ಬಂದವರಿಗೆ ಸಂಜೀವಿನಿಯಾಗಿದ್ದ ವಿಕ್ಟೋರಿಯಾ ಆಸ್ಪತ್ರೆಯ ಚರ್ಮನಿಧಿಗೆ ಚರ್ಮದ ಕೊರತೆ ಎದುರಾಗಿದೆ. 2016 ರಲ್ಲಿ ಆರಂಭವಾದ ರಾಜ್ಯದ ಪ್ರಪ್ರಥಮ ಚರ್ಮನಿಧಿ ಇದಾಗಿದ್ದು, ಇದೀಗ ರೋಗಿಗಳಿಗೆ ಸಾಕಾಗುವಷ್ಟು ಚರ್ಮ ಸ್ಟಾಕ್