ಬೆಂಗಳೂರು: ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನದ ಹಿನ್ನೆಲೆ, ಸಂಸದೆ ಶೋಭಾ ಕರಂದ್ಲಾಜೆ ಸುದ್ದಿಗೋಷ್ಠಿಯನ್ನು ಕರೆದಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ನ ದುರಹಂಕಾರ, ದರ್ಪದ ಬಗ್ಗೆ ಮಾತನಾಡಬೇಕು ಎಂದು ಹೇಳಿದ್ದಾರೆ.