ಕಾವೇರಿ ನದಿ ನೀರು ವಿವಾದ ಕುರಿತಂತೆ ತಮಿಳುನಾಡು ಮುಖ್ಯ ಕಾರ್ಯದರ್ಶಿ ನೇತೃತ್ವದ ನಿಯೋಗ ಇಂದು ರಾಜ್ಯದ ಮುಖ್ಯಕಾರ್ಯದರ್ಶಿ ಸುಭಾಷ್ ಕುಂಟಿಯಾರೊಂದಿಗೆ ಚರ್ಚೆ ನಡೆಸಿದೆ. ನ್ಯಾಯಾಧೀಕರಣದ ಆದೇಶದನ್ವಯ ನೀರು ಬಿಡಿ ಎಂದು ಕೇಳುತ್ತಿಲ್ಲ. ತಮಿಳುನಾಡಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಿದ್ದರಿಂದ 3 ಟಿಎಂಸಿ ನೀರು ಬಿಡುವಂತೆ ತಮಿಳುನಾಡು ನಿಯೋಗ, ಕುಂಟಿಯಾ ಅವರಿಗೆ ಮನವಿ ಮಾಡಿತು. ಆದರೆ, ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕುಡಿಯುವ ನೀರಿಗೂ ಸಂಕಷ್ಟದ ಸ್ಥಿತಿ ಇರುವುದರಿಂದ ತಮಿಳುನಾಡಿಗೆ