ಬೆಂಗಳೂರು: ಪಾಕಿಸ್ತಾನದಲ್ಲಿ ನಮ್ಮಲ್ಲಿರುವಂತೆ ಒಳ್ಳೆಯ ಜನರಿದ್ದಾರೆ. ಪಾಕ್ ನರಕವಲ್ಲ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಸಂಸದೆ ನಟಿ ರಮ್ಯ ನೀಡಿರುವ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ.