ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ನಾನು ರಾಜೀನಾಮೆ ಕೊಡುವ ಮಾತೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸಂತೋಷ್ ಯಾವುದೇ ಡೆತ್ ನೋಟ್ ಬರೆದು ಸೂಸೈಡ್ ಮಾಡಿಕೊಂಡಿಲ್ಲ. ಡೆತ್ ನೋಟ್ ಬರೆಯದೇ ಇದ್ರೂ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ವಾಟ್ಸ್ ಆ್ಯಪ್ ಸಂದೇಶದ ಬಗ್ಗೆ ಸಮಗ್ರ ತನಿಖೆ ಆಗ್ಬೇಕು. ನಮ್ಮ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ. ಜೊತೆಗೆ ವರ್ಕ್