ಮೆಡಿಕಲ್ ಕಾಲೇಜು ಕನಕಪುರಕ್ಕೆ ಶಿಫ್ಟ್ ಮಾಡುವ ವಿಚಾರವಾಗಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅವರೇ ಮಾಡಿಕೊಟ್ಟದ್ದು.ನಮಗೂ ಸ್ವಾರ್ಥ ಇದೆ.ನಮ್ಮ ಕ್ಷೇತ್ರದಲ್ಲೂ ಮೆಡಿಕಲ್ ಕಾಲೇಜು ಇರಬೇಕು ಅಂತ.ರಾಮನಗರ ಜಿಲ್ಲೆಯ ಮೂರು ಕಿ.ಮೀ ದೂರದಲ್ಲೇ ಆಸ್ಪತ್ರೆ ಇರೋದು.ಕನಕಪುರ ಬಾರ್ಡರ್ ವರೆಗೂ ಅದು ಅನ್ವಯ ಆಗಲಿದೆ.ಡಿಸ್ಟ್ರಿಕ್ಟ್ ಆಸ್ಪತ್ರೆ ಆಗಲಿ ಅನ್ನೋದು ನಮ್ಮ ಆಸೆ.ಇತ್ತೀಚೆಗೆ ಅದು ಉದ್ಘಾಟನೆ ಕೂಡ ನಡೆದಿದೆ.ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಬದಲಾವಣೆ ಮಾಡಿದ್ದಾರೆ.ರಾಮನಗರಕ್ಕೆ ಬರಬೇಕಿದ್ದ ಕಾಲೇಜು ಚಿಕ್ಕಬಳ್ಳಾಪುರಕ್ಕೆ ತೆಗೆದುಕೊಂಡು ಹೋಗಿದ್ದಾರೆ.ನಿಯೋಗ ಯಡಿಯೂರಪ್ಪ ಅವರನ್ನ