ಬೆಂಗಳೂರು : ರಾಜ್ಯದೆಲ್ಲೆಡೆ ಸುರಿಯುತ್ತಿರುವ ಬಾರೀ ಮಳೆಗೆ ಪ್ರವಾಹ ಉಂಟಾಗಿ ಜನರು ತತ್ತರಿಸಿ ಹೋಗುತ್ತಿರುವಾಗ ಇತ್ತ ಕಡೆ ಬಿಜೆಪಿ ಹಾಗೂ ಜೆಡಿಎಸ್ ಟ್ವೀಟ್ ವಾರ್ ನಡೆಸುತ್ತಿದ್ದಾರೆ. ಸಿಎಂ ದೆಹಲಿ ಪ್ರವಾಸದ ಕುರಿತು ಟೀಕೆ ಮಾಡಿದ ಜೆಡಿಎಸ್, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಅನೇಕ ಪ್ರದೇಶಗಳು ಮುಳುಗಿ ಹೋಗಿವೆ. ಹೀಗಿರುವಾಗಿ ಸಿಎಂ ದೆಹಲಿ ಪ್ರವಾಸ ಕೈಗೊಂಡಿರುವುದು ಎಷ್ಟು ಸರಿ? ಎಂದು ಟ್ವೀಟ್ ಮಾಡಿದೆ. ಇದಕ್ಕೆ ತಿರುಗೇಟು ನೀಡಿದ ಬಿಜೆಪಿ, ಜೆಡಿಎಸ್ ಶಾಸಕ