ಅಪರಾಧಿಗಳು ಯಾವುದೇ ಜಾತಿ, ಧರ್ಮದವರೇ ಇರಲಿ,ನಿರಪರಾಧಿಗಳಿಗೆ ತೊಂದರೆ, ಶಿಕ್ಷೆ ಆಗಬಾರದು ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.ಸದಾಶಿವನಗರದಲ್ಲಿ ಕೆಜಿ ಹಳ್ಳಿ ಡಿ ಜೆ ಹಳ್ಳಿ ಗಲಭೆ ವಿಚಾರದಲ್ಲಿ ಕ್ಯಾಬಿನೆಟ್ ಉಪ ಸಮಿತಿ ರಚನೆಗೆ ಬಿಜೆಪಿ ವಿರೋಧ ವಿಚಾರವಾಗಿ ಮಾತನಾಡಿದ ಅವರು ನಮ್ಮ ಕಾಂಗ್ರೆಸ್ ಪಕ್ಷದ ಸಿದ್ದಾಂತ ಇದೆ.ಅಪರಾಧಿಗಳು ಯಾವುದೇ ಜಾತಿ, ಧರ್ಮದವರೇ ಇರಲಿ.ನಿರಪರಾಧಿಗಳಿಗೆ ತೊಂದರೆ,ಶಿಕ್ಷೆ ಆಗಬಾರದು.ಇದಕ್ಕೆ ಬಿಜೆಪಿ ಅವರು ಭಯ ಪಡುವ ಅವಶ್ಯಕತೆ ಇಲ್ಲ.ತಪ್ಪು ಮಾಡಿದವರು ಭಯ ಪಡಲಿ.ತಪ್ಪು