ದಟ್ಟವಾದ ಮಂಜಿನ ಪರಿಸ್ಥಿತಿಯಿಂದಾಗಿ ದೆಹಲಿಗೆ 26 ರೈಲುಗಳು ಇಂದು ತಡವಾಗಿ ಆಗಮಿಸಲಿವೆ ಎಂದು ಉತ್ತರ ರೈಲ್ವೆ ತಿಳಿಸಿದೆ. ಕೆಲ ರೈಲುಗಳ ವೇಳಾಪಟ್ಟಿಯನ್ನು ಸಹ ಬದಲಾಯಿಸಲಾಗಿದೆ.