ಬಳ್ಳಾರಿ: ಅಂಗಡಿ ಮಾಲಿಕ ಒಂದೇ ಒಂದು ಕ್ಷಣ ಮೈ ಮರೆತ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರದ ಅಭರಣವನ್ನು ಹಾಡುಹಗಲೇ ಕಳ್ಳತನ ಮಾಡಲಾಗಿದೆ. ಇಂತಹದ್ದೊಂದು ಘಟನೆಗೆ ಸಂಡೂರಿನ ಬಂಗಾರದ ಅಂಗಡಿಯಲ್ಲಿ ನಡೆದಿದ್ದು ಘಟನೆಯಲ್ಲಿ ಕಳ್ಳನಕರಾಮತ್ತು ಮೆಚ್ಚಬೇಕೋ ಅಥವಾ ಮಾಲೀಕರ ನಿರ್ಲಕ್ಷ್ಯಕ್ಕೆ ತೆತ್ತ ಬೆಲೆ ಅನ್ನೋಬೇಕೋ ಗೊತ್ತಿಲ್ಲ. ಸಂಡೂರು ಪಟ್ಟಣದ ಎಸ್ಎಸ್ವಿ ಜ್ಯುವೆಲರ್ಸ್ ಎನ್ನುವ ಬಂಗಾರದ ಅಂಗಡಿ. ಇಲ್ಲಿ ಹಾಡುಹಗಲೇ ಮೂವತ್ತು ಲಕ್ಷಕ್ಕೂ ಹೆಚ್ಚು ಮೊತ್ತದ ಬಂಗಾರದ ಆಭರಣ ಕಳ್ಳತನ