ಬೆಂಗಳೂರು : ಕಳ್ಳತನ ಮಾಡಲು ಮನೆಗೆ ನುಗ್ಗಿದ ಕಾಮುಕನೊಬ್ಬ ಮನೆಯಲ್ಲಿದ್ದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುರುಬರಹಳ್ಳಿಯ ಜೆ.ಸಿ. ನಗರದ ನಿವಾಸಿಯಾಗಿರುವ ದೇವರಾಜ್ (21) ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು, ಈತ ನವೆಂಬರ್ 8 ರಂದು ಕಳ್ಳತನ ಮಾಡಲು ಹೋಗಿ ಮನೆಯಲ್ಲಿದ್ದ ಉತ್ತರ ಭಾರತೀಯ ಮೂಲದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಈ ಬಗ್ಗೆ ಮಹಿಳೆ ಬಸವೇಶ್ವರ ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಕಲಿಸಿಕೊಂಡ