ಆತ ತರಕಾರಿ ಮಾರಾಟ ಮಾಡುವ ನೆಪ ಮಾಡುತ್ತಿದ್ದ. ಮನೆಗಳಿಗೆ ಕನ್ನಹಾಕಿ ಕಳ್ಳತನ ಮಾಡುತ್ತಿದ್ದ. ಕೊನೆಗೂ ಚಾಲಾಕಿ ಕಳ್ಳ ಬಲೆಗೆ ಬಿದ್ದಿದ್ದಾನೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕುರುಬರಹಳ್ಳಿಯ ಮಂಜು ಅಲಿಯಾಸ್ ಪಾರಿವಾಳ ಮಂಜ (39) ಬಂಧಿತ ಆರೋಪಿ. ಬಂಧಿತನಿಂದ 8 ಲಕ್ಷ ರೂ. ಮೌಲ್ಯದ 250 ಗ್ರಾಂ ಚಿನ್ನ, ಒಂದು ಕೆಜಿ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಚೇತನ್ ಸಿಂಗ್ ರಾಥೋರ್ ತಿಳಿಸಿದ್ದಾರೆ.ಹಳೆ ಕಳ್ಳನಾಗಿದ್ದ ಆರೋಪಿಯು ಹಿಂದೆ