ಮಾಡಬಾರದ ಕೆಲಸ ಮಾಡುವಾಗ ಖದೀಮನೊಬ್ಬ ರೆಡ್ ಹ್ಯಾಂಡ್ ಆಗಿ ತಗಲ್ಹಾಕಿಕೊಂಡಿದ್ದಾನೆ. ಸೆರೆಸಿಕ್ಕವನಿಗೆ ಜನರು ಸರಿಯಾಗಿ ಧರ್ಮದೇಟು ನೀಡಿದ್ದಾರೆ. ಗ್ರಾಮಸ್ಥರ ಕೈಗೆ ರೆಡ್ ಹ್ಯಾಂಡ್ ಆಗಿ ಸೆರೆಸಿಕ್ಕ ಕಳ್ಳನಿಗೆ ಸಖತ್ ಗೂಸಾ ನೀಡಲಾಗಿದೆ. ಬ್ಯಾಟರಿ ಕಳ್ಳತನ ಮಾಡುವಾಗ ರೆಡ್ ಹ್ಯಾಂಡ್ ಆಗಿ ತಗಲಾಕಿಕೊಂಡ ಕಳ್ಳನಿಗೆ ಜನರು ಸರಿಯಾಗಿ ಪಾಠ ಕಲಿಸಿದ್ದಾರೆ. ಮೈಸೂರು ಜಿಲ್ಲೆ ಕೆ ಆರ್ ನಗರ ತಾಲೂಕಿನ ಕೆಸ್ತೂರು ಗೇಟ್ ಗ್ರಾಮದಲ್ಲಿ ಘಟನೆ ನಡೆದಿದೆ.ಕೆಸ್ತೂರು ಗೇಟ್ ನ ಗುರುಮಲ್ಲೇಗೌಡ ಎಂಬುವರಿಗೆ ಸೇರಿದ ಟ್ಯಾಕ್ಟರ್ ಬ್ಯಾಟರಿ