ಗೋಡೆ ಮೇಲೆ ಅಳವಡಿಸಿದ್ದ ವೆಂಟಿಲೀಟರ್ ಮೂಲಕ ಒಳ ನುಗ್ಗಿದ ಕಳ್ಳರು ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ನಡೆದಿದೆ. ಹುಬ್ಬಳ್ಳಿ ಉಪನಗರ ಪೊಲೀಸ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಈ ಕಳ್ಳತನ ಪ್ರಕರಣ ನಡೆದಿದೆ.ಹುಬ್ಬಳ್ಳಿ ನಗರದ ಹೊಸೂರು ನ್ಯೂಕಾಟನ್ ಮಾರ್ಕೆಟ್ ನಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಕಛೇರಿ ಹಿಂದಿನ ಗೋಡೆಗೆ ಅಳವಡಿಸಿದ್ದ ವೆಂಟಿಲೀಟರ್ ಮೂಲಕ ಒಳನುಗ್ಗಿದ ಕಳ್ಳರು ಕಛೇರಿಯ ಸಂಗ್ರಹ ಕೊನೆಯಲ್ಲಿ 6000 ರೂ. ಬೆಲೆಬಾಳು ಗೋದ್ರೇಜ್ ಬೀಗ ಇರುವ