ಎಂ.ಎಸ್.ಐ.ಎಲ್. ಮದ್ಯದಂಗಡಿಯಲ್ಲಿ ಕಳ್ಳತನ ಮಾಡಿರುವ ಘಟನೆ ನಡೆದಿದೆ.ಮಂಡ್ಯದ ಮಾದರಹಳ್ಳಿ ಗ್ರಾಮದಲ್ಲಿರುವ ಮದ್ಯದಂಗಡಿಯಲ್ಲಿ ಕನ್ನ ಹಾಕಿರುವ ಕಳ್ಳರು ಮದ್ಯವನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ.ಸಿಸಿ ಕ್ಯಾಮರಾಕ್ಕೆ ಪ್ಲಾಸ್ಟಿಕ್ ಕವರ್ ಸುತ್ತಿ ಕಳ್ಳತನ ಮಾಡಿ ಚಾಲಾಕಿತನ ಮೆರೆಯಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಮಾದರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಖಾರದ ಪುಡಿ ಜತೆ ಆಗಮಿಸಿದ್ದ ಕಳ್ಳರು, ಸಿಸಿ ಕ್ಯಾಮೆರಾಕ್ಕೆ ಪ್ಲಾಸ್ಟಿಕ್ ಕವರ್ ಸುತ್ತಿ ಕಳ್ಳತನ ಮಾಡಿದ್ದಾರೆ. ಮದ್ಯದಂಗಡಿ ಬಳಿ ಚೆಲ್ಲಾಪಿಲ್ಲಿ ಆಗಿರುವ ಖಾರದಪುಡಿ