ಕಾಂಗ್ರೆಸ್ ಮುಂಖಂಡರು ಥರ್ಡ್ ಕ್ಲಾಸ್ ಪಾಲಿಟಿಕ್ಸ್ ಮಾಡುತ್ತಿದ್ದಾರೆಹೀಗಂತ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಕಿಡಿಕಾರಿದ್ಧಾರೆ.ಬೆಂಗಳೂರಿನಲ್ಲಿ ನಡೆದ ಗಲಭೆ ಕೇಸ್ ಗೆ ಸಂಬಂಧಿಸಿದಂತೆ ಮಾತನಾಡಿದ ಶಾಸಕರು, ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.ಕಾಂಗ್ರೆಸ್ ನವರು ಓಟ್ ಬ್ಯಾಂಕ್ ಗಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.