ಎಲ್ಲಾ ಪಕ್ಷದವರೂ, ನಾಯಕರು ನನ್ನನ್ನು ಪುಟ್ಬಾಲ್ ರೀತಿಯಲ್ಲಿ ಆಡಿದ್ರೂ.ಅದೇ ಕಾರಣಕ್ಕೆ ನಾನು ಪುಟ್ಬಾಲ್ ಚಿಹ್ನೆ ಆಯ್ಕೆ ಮಾಡಿಕೊಂಡೆ. ಮತ್ತೆ ಪುಟ್ಬಾಲ್ ಆಟದಲ್ಲಿ ಯಾರು ಎಷ್ಟು ಗೋಲ್ ಹೊಡೆದ್ರೂ, ಯಾರಿಗೆ ಗೋಲ್ಡನ್ ಬೂಟ್ ಸಿಕ್ತು ಅಂತ ನೀವೆ ಬರೆದುಕೊಳ್ಳಿ.ನಾನಂತೂ ಪುಟ್ಬಾಲ್ ಆದೆ. ಎಂದು ಪಕ್ಷದ ಚಿಹ್ನೆ ಬಗ್ಗೆ ವಿಶಿಷ್ಟ ವ್ಯಾಖ್ಯಾನ ನೀಡಿದ ಜನಾರ್ದನ ರೆಡ್ಡಿ. ಮಾಜಿ ಸಚಿವ ಗಾಲೀಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಚಿಹ್ನೆ ಹಾಗೂ ಪ್ರಣಾಳಿಕೆ ಯನ್ನ