ಬೀದರ್ : ಬೇವಿನ ಮರದಿಂದ ಹಾಲು ನಿರಂತರವಾಗಿ ಹರಿಯುತ್ತಿರುವ ವಿಸ್ಮಯಕಾರಿ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊಲವೊಂದರ ಬೇವಿನ ಮರದಿಂದ ಕಳೆದ ಒಂದು ವಾರದಿಂದ ಬಿಳಿ ಬಣ್ಣದ ಹಾಲಿನ ರೂಪದ ದ್ರವ ನಿರಂತರವಾಗಿ ಹೊರಗೆ ಬರುತ್ತಿದ್ದು, ಈ ವಿಸ್ಮಯ ಕಂಡು ಜನರು ದೈವಲೀಲೆ ಎಂದು ಭಕ್ತಿಯಿಂದ ಮರಕ್ಕೆ ಪೂಜೆ ಪುನಸ್ಕಾರ ಮಾಡುತ್ತಿದ್ದಾರೆ. ಅಲ್ಲದೇ ಈ ವಿಸ್ಮಯವನ್ನು ನೋಡಲು ಸುತ್ತ ಮುತ್ತಲಿನ ಗ್ರಾಮಗಳ ಜನರು