ಇಂದಿನ ಬಜೆಟ್ ಇದು ಕೇವಲ ಚುನಾವಣಾ ಬಜೆಟ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮಾತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವ್ಯಂಗ್ಯ ಮಾಡಿದ್ದಾರೆ.