ಮೊದಲ ಬಾರಿಗೆ ಸಮುದಾಯದ ಜನರಿಗಾಗಿ ನೇರ ಉದ್ಯೋಗ ಸಾಲ ಯೋಜನೆ ಆರಂಭಿಸಿದ್ದು, ಫಲಾನುಭವಿಗಳ ಪಟ್ಟಿಯಲ್ಲಿ ರಾಜ್ಯದ ಈ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಳೆದ ವರ್ಷ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವನ್ನು ಆರಂಭಿಸಿದ್ದು ಸಮುದಾಯದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಮೊದಲ ಬಾರಿಗೆ ಸಮುದಾಯದ ಜನರಿಗಾಗಿ ನೇರ ಉದ್ಯೋಗ ಸಾಲ ಯೋಜನೆ ಆರಂಭಿಸಿದ್ದು, ಫಲಾನುಭವಿಗಳ ಪಟ್ಟಿಯಲ್ಲಿ ಕೊಪ್ಪಳ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್ ಹೇಳಿದ್ದಾರೆ.ಅರಿವು