ಬೆಂಗಳೂರು : ಜನಸಂಖ್ಯೆ ನಿಯಂತ್ರಣಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆ.ಎಸ್.ಆರ್.ಟಿ.ಸಿ.) ಕೂಡ ಮುಂದಾಗಿದ್ದು, ಅದಕ್ಕಾಗಿ ತನ್ನ ನೌಕರರಿಗೆ ವಿಶೇಷ ಸೌಲಭ್ಯವನ್ನು ನೀಡಲು ನಿರ್ಧರಿಸಿದೆ.