ಮೈಸೂರು : ಬಜೆಟ್ನಲ್ಲಿ ಕರ್ನಾಟಕಕ್ಕೆ ನೀರಾವರಿಗೆ ಆದ್ಯತೆ ಕೊಡುತ್ತಾರೆ ಅಂತ ನಿರೀಕ್ಷೆ ಇತ್ತು.ಕರ್ನಾಟಕ ರಾಜ್ಯದ ಜನರ ನಿರೀಕ್ಷೆ ಹುಸಿಯಾಗಿದೆ. ದೇಶದ ಭವಿಷ್ಯದ ದೃಷ್ಟಿಯಿಂದ ನಿರಾಶಾದಾಯಕ ಬಜೆಟ್ ಇದಾಗಿದೆ. ಬಜೆಟ್ ಪ್ರತಿ ಸಂಪೂರ್ಣ ಓದಿದ ನಂತರ ವಿಶ್ಲೇಷಿಸುವೆ. ರಾಜ್ಯದಲ್ಲಿ ಬಿಜೆಪಿಯ 25 ಸಂಸದರಿದ್ದರೂ ಅನುಕೂಲವಿಲ್ಲ.ರಾಜ್ಯದ ಜನರಿಗೆ ಬಿಜೆಪಿ ಸಂಸದರಿಂದ ಪ್ರಯೋಜನವಿಲ್ಲ. ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ. ಆದರೆ ಕರ್ನಾಟಕಕ್ಕೆ ಯಾವುದೇ ಯೋಜನೆಯನ್ನು ನೀಡಿಲ್ಲ. ರಾಜ್ಯಕ್ಕೆ ಕೊಡಬೇಕಿದ್ದ 5,495 ಕೋಟಿ ಹಣ ಕೊಡಲೇ