ಹೊನ್ನಾವರ: ಯುವಕ ಪರೇಶ್ ಮೇಸ್ತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿ.ಜೆ.ಪಿ, ಹಾಗೂ ಹಿಂದುಪರ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಲಾಗಿದೆ. ಡಿ.7 ರಂದು ಹೊನ್ನಾವರದ ಶೆಟ್ಟಿಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಪರೇಶ್ ಮೇಸ್ತ ಅವರ ಶವ ಪತ್ತೆಯಾಗಿದ್ದು, ಇದಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇಂದು ಬಿ.ಜೆ.ಪಿ, ಹಾಗೂ ಹಿಂದುಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದಾರೆ. ಕಾರವಾರ, ಕುಮಟಾ, ಭಟ್ಕಳ, ಮುಂಡಗೋಡ್ ಸೇರಿದಂತೆ ಹಲವೆಡೆ ಬಂದ್ ಮಾಡಬೇಕೆಂದು