ರಾಜ್ಯದಲ್ಲಿ ಮಳೆ ಕೊರತೆ ಹಿನ್ನಲೆಯಲ್ಲಿ ಕಾಂಗ್ರೆಸ್ಗೆ ಇದು ಶುಭಶಕುನವಲ್ಲ ಎನ್ನುವ ಮೂಲಕ ಶಿಕಾರಿಪುರ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ಕುಟುಕಿದ್ದಾರೆ.