ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ವಿಚಾರ ಈಗ ಅಪ್ರಸ್ತುತ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ್ ಅವರು ಮಾಜಿ ಸಚಿವ ಜಾಫರ್ ಷರೀಫ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.