ಮಂಡ್ಯ : ಮಳೆಗಾಗಿ ಜನರು ವಿಶಿಷ್ಟ ಆಚರಣೆಗಳನ್ನು ಮಾಡುತ್ತಿದ್ದಾರೆ. ಮಳೆರಾಯ ಧರೆಗೆ ಇಳಿಯಪ್ಪ ಎಂದು ಕತ್ತೆಗಳ ಮದುವೆ, ಕಪ್ಪೆ ಮದುವೆ, ಮಣ್ಣಿನ ಗೊಂಬೆ ಮಾಡಿ ಅದನ್ನ ಮೆರವಣಿಗೆ ಮಾಡುವುದು ಹೀಗೆ ನಾನಾ ವಿದಧ ಆಚರಣೆಗಳನ್ನು ಮಾಡುತ್ತಿದ್ದಾರೆ. ಅದೇರೀತಿಯಾಗಿ ಶುಕ್ರವಾರ (ಜೂ.24) ರಂದು ಕೆಆರ್ ಪೇಟೆ ತಾಲೂಕಿನ ಗಂಗನಹಳ್ಳಿಯಲ್ಲಿ ಗ್ರಾಮದ ಹುಡುಗರು ವಿಶಿಷ್ಟ ಆಚರಣೆ ಮಾಡಿದ್ದಾರೆಮುಂಗಾರು ವಿಳಂಬದಿಂದ ಕರ್ನಾಟಕದ ಜನತೆ ಕಂಗಾಲ ಆಗಿದ್ದಾರೆ. ಈ ಋತುವಿನಲ್ಲಿ ಮುಂಗಾರು ಮಳೆಯ ಕೊರತೆಯಿಂದ