ಲಾಕ್ ಡೌನ್ ಸಡಿಲಿಕೆ ನಂತರ ಹೋಟೆಲ್ ಗಳು ಈ ಜಿಲ್ಲೆಯಲ್ಲಿ ಆರಂಭಗೊಂಡಿವೆ. ನಿರ್ಬಂಧಿತ ಪ್ರದೇಶ ಹೊರತುಪಡಿಸಿ ಹೋಟೆಲ್ ಗಳಲ್ಲಿ ಪಾರ್ಸಲ್ ಗೆ ಅವಕಾಶ ಕಲ್ಪಿಸಲಾಗಿದೆ.ಕೊವೀಡ್ -19 ಪ್ರಕರಣಗಳು ಪತ್ತೆಯಾದ ನಿರ್ಬಂಧಿತ ಪ್ರದೇಶ ಹೊರತುಪಡಿಸಿ ಧಾರವಾಡ ಜಿಲ್ಲೆ ಹಾಗೂ ಹುಬ್ಬಳ್ಳಿ-ಧಾರವಾಡ ನಗರ ಪ್ರದೇಶದ ಹೋಟೆಲ್ ಗಳಲ್ಲಿ ಪಾರ್ಸಲ್ ಗೆ ಅವಕಾಶ ಕಲ್ಪಿಸಲಾಗಿದೆ.ಬೆಳಿಗ್ಗೆ 07 ರಿಂದ ಸಂಜೆ 07 ರವರೆಗೆ ಹೋಟೆಲ್ ಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಗ್ರಾಹಕರು ಆಹಾರ ಪದಾರ್ಥಗಳನ್ನು ತೆಗೆದುಕೊಂಡು