ಬೆಂಗಳೂರು : ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಹಿನ್ನಲೆಯಲ್ಲಿ ಸಚಿವ ಸ್ಥಾನ ಸಿಗದಿರುವುದಕ್ಕೆ ಹಿರಿಯ ಮುಖಂಡ ರಾಮಲಿಂಗಾ ರೆಡ್ಡಿ ಅವರು ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.