ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕರಿಸಿದ್ದಾರೆ..ಈ ವೇಳೆ ಮಾತನಾಡಿದ ಮುರ್ಮು, ರಾಷ್ಟ್ರಪತಿ ಹುದ್ದೆ ತಲುಪಿದ್ದು ನನ್ನ ವೈಯಕ್ತಿಕ ಸಾಧನೆಯಲ್ಲ, ಇದು ಭಾರತದ ಪ್ರತಿಯೊಬ್ಬ ಬಡವರ ಸಾಧನೆ..ನನ್ನ ಆಯ್ಕೆಯು ಭಾರತದಲ್ಲಿನ ಬಡವರು ಬರೀ ಕನಸು ಕಾಣುವುದು ಮಾತ್ರವಲ್ಲ, ಅದನ್ನ ನನಸು ಮಾಡಿಕೊಳ್ಳಬಹುದು ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಮುರ್ಮು ತಮ್ಮ ಮೊದಲ ಭಾಷಣದಲ್ಲಿ ಹೇಳಿದ್ರು.. ಎಲ್ಲಾ ಭಾರತೀಯರ ನಿರೀಕ್ಷೆಗಳು, ಆಕಾಂಕ್ಷೆಗಳು ಮತ್ತು ಹಕ್ಕುಗಳ ಸಂಕೇತ ಈ ಸಂಸತ್ತು. ನಾನು ನಿಮ್ಮೆಲ್ಲರಿಗೂ