ನೆರೆ ಸಂತ್ರಸ್ತರ ಆಕ್ರೋಶಕ್ಕೆ ಕಾರಣವಾಗಿದೆ ಸಿಎಂ ಯಡಿಯೂರಪ್ಪನವರ ಈ ಹೇಳಿಕೆ

ಶಿವಮೊಗ್ಗ, ಬುಧವಾರ, 14 ಆಗಸ್ಟ್ 2019 (11:51 IST)

: ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದಷ್ಟು ಹಣ ನೀಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಸಿಎಂ ಈ ಹೇಳಿಕೆ ಇದೀಗ ಸಂತ್ರಸ್ತರ ಆಕ್ರೋಶಕ್ಕೆ ಕಾರಣವಾಗಿದೆ.




ರಾಜ್ಯದ ಹಲವಡೆ ಪ್ರವಾಹ ಪರಿಸ್ಥಿತಿ ಎದುರಾದ ಹಿನ್ನಲೆಯಲ್ಲಿ ಅಧಿಕಾರಗಳ ಜೊತೆ ನೆರೆ ವಿಚಾರವಾಗಿ ಸಭೆ ನಡೆಸುವಾಗ ಸಿಎಂ, ‘ಪ್ರವಾಹದಿಂದ ಬೆಳೆ ನಾಶವಾಗಿದೆ ಎಂದು ಹೇಳುತ್ತಿದ್ದೀರಿ. ಆದರೆ ನೀರು ಇಳಿದ ಮೇಲೆ ನಾಶವಾಗದೇ ಇರುವ ಬೆಳೆಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ಸರ್ಕಾರಕ್ಕೆ ನೋಟ್ ಪ್ರಿಂಟ್ ಮಾಡೋಕೆ ಆಗಲ್ಲ. ಎಷ್ಟು ನಷ್ಟವಾಗಿದೆ ಎನ್ನುವ ಅಂಕಿ ಅಂಶವನ್ನು ಎಚ್ಚರಿಕೆಯಿಂದ ಕೊಡಿ. ಸಮಾಧಾನವಾಗಿ ಒಂದು ವಾರ ಕಾಯಿರಿ, ಬಿಸಿಲು ಬೀಳಲಿ, ನೀರೆಲ್ಲಾ ಕಡಿಮೆಯಾಗಲಿ.
ಆಮೇಲೆ ನಿಮ್ಮ ಲೆಕ್ಕಾಚಾರ ಕೊಡಿ. ಟೇಕ್ ಯುವರ್ ಓನ್ ಟೈಂ. ನಾವೇನು ಅರ್ಜೆಂಟ್ ಮಾಡಲ್ಲ’ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.




ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಫೋನ್ ಟ್ಯಾಪಿಂಗ್ ದೊಡ್ಡ ಅಪರಾಧ- ಆರ್.ಅಶೋಕ್

ಬೆಂಗಳೂರು : ಟೆಲಿಫೋನ್ ಕದ್ದಾಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಫೋನ್ ಟ್ಯಾಪಿಂಗ್ ದೊಡ್ಡ ಅಪರಾಧ ಎಂದು ...

news

ಕುಮಾರಸ್ವಾಮಿ ನನ್ನ ಫೋನ್ ಕದ್ದಾಲಿಕೆ ಮಾಡಿದ್ದಾರೆ-ಎಚ್.ವಿಶ್ವನಾಥ್ ಆರೋಪ

ಮೈಸೂರು: ಟೆಲಿಫೋನ್ ಕದ್ದಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಎಚ್.ಡಿ.ಕುಮಾರಸ್ವಾಮಿ ನನ್ನ ಫೋನ್ ಕದ್ದಾಲಿಕೆ ...

news

ಮೈತ್ರಿ ಸರ್ಕಾರದ ವೇಳೆ ನಡೆದಿತ್ತಾ ಫೋನ್ ಕದ್ದಾಲಿಕೆ

ಬೆಂಗಳೂರು : ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಕೂಟ ಸರ್ಕಾರದ ಅವಧಿಯಲ್ಲಿ ಹಲವು ರಾಜಕೀಯ ಮುಖಂಡರು, ...

news

ಮಾಜಿ ಶಾಸಕ ಉಮೇಶ್ ಭಟ್ ಹೃದಯಾಘಾತದಿಂದ ನಿಧನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಕ್ಷೇತ್ರದ ಮಾಜಿ ಶಾಸಕ ಉಮೇಶ್ ಭಟ್ ಹೃದಯಾಘಾತದಿಂದ ...