ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೊ ಅಷ್ಟೇ ಸತ್ಯ ಈ ಬಾರಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮೋದಿ ಸಂವಾದದ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದರು. ಇನ್ನೂ ಎರಡು ಮೂರು ದಿನಗಳಲ್ಲಿ ರಾಜ್ಯದ ಚುನಾವಣಾ ಚಿತ್ರಣ ಬದಲಾಗಲಿದೆ. ರಾಜ್ಯದ ಜನರು ಸಾಕಷ್ಟು ಅಪೇಕ್ಷೆಗಳನ್ನ ಇಟ್ಟುಕೊಂಡಿದ್ದರೆ ಅವರ ಅಪೇಕ್ಷೆಯನ್ನು ನಾವೂ ನೇರೆವೆರಿಸುತ್ತೇವೆ ಎಂದರು. ಮೋದಿಯವರ ಬಗ್ಗೆ ರಾಜ್ಯದ ಜನತೆ ಆಘಾದ ಗೌರವ ಇಟ್ಟುಕೊಂಡಿದ್ದಾರೆ. ಈ ಬಾರಿ ನಿಶ್ಚಿತವಾಗಿ