ಈ ಸಾರಿ ಕಫ್ ನಮ್ದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಂಚಿಂಗ್ ಡೈಲಾಗ್ ಹೊಡೆದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. 50-50 ಎನ್ನುವ ಮಾತೆ ಇಲ್ಲ. ಈ ಸಲ ಕಫ್ ಜೆಡಿಎಸ್ ಪಾಲಾಗೋದು ಗ್ಯಾರಂಟಿ.ಹೆಚ್ಡಿಕೆ ಅವಕಾಶವಾದಿ ಎನ್ನುವ ಸಿಎಂ ಹೇಳಿಕೆಗೆ ಹೆಚ್ಡಿಕೆ ಕೆಂಡಾಮಂಡಲವಾಗಿ. ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದರು. ಕುರುಬರ ಓಟುಗಳನ್ನ ಪಡೆಯೋಕೆ ಬಾದಾಮಿಗೆ ಅರ್ಜಿ ಹಾಕಿದ್ದಾರೆ. ಸಿಎಂ ಸಂಕೋಚಿತ ಮನೋಭಾವದ ವ್ಯಕ್ತಿ. ಅವರಿಂದ ನಾನು