ಕಳೆದ ವರ್ಷ ವಾರಕ್ಕೆ ಎರಡು ಬಾರಿ ನೀಡುತ್ತಿದ್ದ ಮೊಟ್ಟೆಯಲ್ಲಿ ಕಡಿತವಾಗಿದೆ.ಬಿಸಿಯೂಟದೊಂದಿಗೆ ಪ್ರತಿ ಮಂಗಳವಾರ, ಶುಕ್ರವಾರ ಮೊಟ್ಟೆ ನೀಡಲಾಗುತ್ತಿತ್ತು.ಈ ವರ್ಷ ವಾರಕ್ಕೊಮ್ಮೆ ಮಾತ್ರ ಮೊಟ್ಟೆ ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಸುತ್ತೋಲೆ ಹೊರಡಿಸಿದೆ.