ಕಾಂಗ್ರೆಸ್ನಲ್ಲಿ ಈ ಸಾರಿ ಸಿದ್ದರಾಮಯ್ಯಗೆ ಖಂಡಿತವಾಗಿಯೂ ಟಿಕೆಟ್ ಕೊಡಲ್ಲ. ಖರ್ಗೆ ಅವರು ಸ್ವಾಭಿಮಾನಿ ನಾಯಕ ಅಂತಂದ್ರೆ ಸಿದ್ದರಾಮಯ್ಯರನ್ನ ರಾಜಕೀಯವಾಗಿ ಮುಗಿಸ್ತಾರೆ ಎಂದು BJP ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ರು. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯರ ಭಯ BJPಗೆ ಇಲ್ಲ. ಅವರು ಇದ್ರೆ ನಮಗೆ ಬಹಳ ಖುಷಿ. ಬಿಜೆಪಿ ಹೆಚ್ಚು ವೋಟ್ ಬರುವುದೇ ಸಿದ್ದರಾಮಯ್ಯ ಮಾತಿನಿಂದ ಹಾಗೂ ಎಲ್ಲಿಯವರೆಗೆ ರಾಹುಲ್ ಇರ್ತಾರೋ ಅಲ್ಲಿಯವರೆಗೆ ಕೇಂದ್ರದಲ್ಲಿ BJP ಇರುತ್ತೆ, ಹಾಗೆಯೇ ಎಲ್ಲಿಯವರೆಗೆ