ಮಾಜಿ ಸಿಎಂ ಸಿದ್ದರಾಮಯ್ಯ ಇಲ್ಲ ಅಂದಿದ್ರೆ ಕಾಂಗ್ರೆಸ್ ಇರ್ತಾ ಇರಲಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ಅಧಿಕಾರಕ್ಕೆ ತರೋಕೆ ಅಣ್ಣ ಕಷ್ಟ ಪಟ್ಟವ್ರೆ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಸಹೋದರ ಸಿದ್ದೇಗೌಡ ಹೇಳಿಕೆ ನೀಡಿದ್ದಾರೆ.